ಸವಣೂರು : ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರ ಪ್ರಚಾರ

0

ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು ಗ್ರಾ.ಪಂ.ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ ಪುಣ್ಚಪ್ಪಾಡಿಯ ನೇರೋಳ್ತಡ್ಕದಲ್ಲಿ ನಡೆಯಿತು.

ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಕೃಷ್ಣ ಶೆಟ್ಟಿ ಕಡಬ ಅವರು ಮಾತನಾಡಿದರು.

ಬಿಜೆಪಿ ಅಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಮತಪ್ರಚಾರ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ,ಮಾಜಿ ಮಂಡಲ ಅಧ್ಯಕ್ಷ ಎಸ್.ಎನ್.ಮನ್ಮಥ,ಪಾಲ್ತಾಡಿ-ಪುಣ್ಚಪ್ಪಾಡಿ ಶಕ್ತಿ ಕೇಂದ್ರದ ಪ್ರಮುಖ್ ಇಂದಿರಾ ಬಿ.ಕೆ.,ಸವಣೂರು ಶಕ್ತಿ ಕೇಂದ್ರದ ಪ್ರಮುಖ್ ತಾರಾನಾಥ ಕಾಯರ್ಗ,ಸವಣೂರು ಗ್ರಾ.ಪಂ.ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ರಾಜೆ,ಸವಣೂರು ಸಿಎ ಬ್ಯಾಂಕ್ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ , ಶಕ್ತಿ ಕೇಂದ್ರ, ಬೂತ್ ನ ವಿವಿಧ ಜವಾಬ್ದಾರಿಯ ಪ್ರಮುಖರು,ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.