ಎ.18 ರಂದು ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಜಿ, ಎಎಪಿ ಅಭ್ಯರ್ಥಿ ಸುಮನ ಬೆಳ್ಳಾರ್ಕರ್ ನಾಮಪತ್ರ ಸಲ್ಲಿಕೆ

0

ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಜಿ.ಕೃಷ್ಣಪ್ಪ, ಎಎಪಿ‌ ಅಭ್ಯರ್ಥಿಯಾಗಿರುವ ‌ಸುಮನಾ ಬೆಳ್ಳಾರ್ಕರ್ ರವರು ಎ.18 ರಂದು‌ ಬೆಳಗ್ಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಎ.18 ರಂದು ಬೆಳಗ್ಗೆ ದೇವಸ್ಥಾನ, ಮಂದಿರಗಳಿಗೆ ಭೇಟಿ‌ ನೀಡಿ ಪ್ರಾರ್ಥನೆ ಸಲ್ಲಿಸಿ ಬಳಿಕ ಬೆಂಬಲಿಗರೊಂದಿಗೆ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಿ.ಕೃಷ್ಣಪ್ಪ ತಿಳಿಸಿದ್ದಾರೆ.

ಎ.18 ರಂದು ಬಳಿಗ್ಗೆ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ನಮ್ಮ‌ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಎ.ಎ.ಪಿ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ತಿಳಿಸಿದ್ದಾರೆ.