ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಕೃಷ್ಣ ಸುಳ್ಳಿ ರಾಜೀನಾಮೆ

0

ಬಿಜೆಪಿಯ ದಲಿತ ಮುಖಂಡ ಕೃಷ್ಣ ಸುಳ್ಳಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

” ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 6 ಬಾರಿ ಅವಧಿಯಲ್ಲಿ ಶಾಸಕರಾಗಿ, ಸಚಿವರಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ನಿಷ್ಠಾವಂತ ಪ್ರಾಮಾಣಿಕ ಜನನಾಯಕ ಎಸ್ . ಅಂಗಾರ ಅವರನ್ನು ಸ್ವ ಪಕ್ಷೀಯರೇ ತೇಜೋವಧೆ ಮಾಡಿ ಸಮುದಾಯಕ್ಕೆ ಅವಮಾನ ಮಾಡಿದ್ದು, ಸುಳ್ಯದ ಸಂಘಟನೆಗೆ ಅಗೌರವ ತೋರಿದ ಕಾರಣಕ್ಕಾಗಿ ಬಿಜೆಪಿಯ ನನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.