ಸುಳ್ಯ ಸೈಂಟ್ ಜೋಸೆಫ್ ಶಾಲೆಯಲ್ಲಿ ಅಂಬೇಡ್ಕರ್ ಆಚರಣೆ ಜಯಂತಿ

0

ಸುಳ್ಯದ ಸುಳ್ಯ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್
ಜಯಂತಿಯನ್ನು ಎ.14 ರಂದು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಹಶಿಕ್ಷಕಿ ಶ್ರೀಮತಿ ಜೂಲಿಯೆಟ್‌ ಅಂಬೇಡ್ಕರ್ ರವರ ಬಗ್ಗೆ ಮಾತನಾಡಿದರು.ಕಾರ್ಯಕ್ರಮದಲ್ಲಿ ಸಿl ಮೇರಿ ಸ್ಟೆಲ್ಲಾ, ಸಿl ಮರ್ಸಿ ಹಾಗೂ ಶಿಕ್ಷಕ ವೃಂದವರು,ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ಸಹಶಿಕ್ಷಕಿ ಶ್ರೀಮತಿ ಮಮತಾ ಸ್ವಾಗತಿಸಿ,ವಂದಿಸಿ ಕಾರ್ಯಕ್ರಮ ನಿರೂಪಿಸಿದರು.