ಎ.15:ಪೈಂದೋಡಿ ದೇವಳದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

0

ಪಂಜ ಶ್ರೀ ಪೈಂದೋಡಿ ಸುಬ್ರಾಯ ದೇವಸ್ಥಾನದಲ್ಲಿ ಎ.15.ರಂದು ವಿಷು ಯುಗಾದಿ ಪ್ರಯುಕ್ತ ಪವಮಾನ ಅಭಿಷೇಕ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರುಗಲಿದೆ.ಮಧ್ಯಾಹ್ನ ಮಹಾ ಪೂಜೆ
ಬಳಿಕ ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ. ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..