ಸಂಪಾಜೆಯಲ್ಲಿ ಅಪಘಾತ : ನಾಲ್ವರು ಗಂಭೀರ

0


ಸಂಪಾಜೆ ಪೇಟೆಯಲ್ಲಿ ಕಾರು ಮತ್ತು ಸರಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ಕರೆತರಲಾಗಿದ್ದು, ಅವರಲ್ಲಿ ಮೂವರು ಹೆಚ್ಚು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.