ಸಂಪಾಜೆ ಅಪಘಾತದಲ್ಲಿ ಮೃತರ ಸಂಖ್ಯೆ ಆರಕ್ಕೇರಿಕೆ

0


ಸಂಪಾಜೆ ಪೇಟೆಯಲ್ಲಿ ಕಾರು ಮತ್ತು ಸರಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ. ಅದರಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಓರ್ವ ಗಂಡಸು ಮೃತಪಟ್ಟವರು. ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಹಾಗೂ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿದೆ ಎಂದು ತಿಳಿದುಬಂದಿದೆ.