ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ವಿಷುಕಣಿ

0

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ವಿಷುಕಣಿ ಆಚರಣೆ ಎ.15 ರಂದು ನಡೆಯಿತು.


ಶ್ರೀ ದೇವರಿಗೆ ವಿಷುಕಣಿ ಸಮರ್ಪಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾಸ್ ತುದಿಯಡ್ಕ ಮತ್ತು ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.