ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ಹಸು ಕೊಡುಗೆ

0

ಶ್ರೀ ಹರಿಹರೇಶ್ವರ ದೇವಸ್ಥಾನ ಕ್ಕೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು ಅವರು ಒಂದು ಹಸುವನ್ನು ಏ.13 ರಂದು ದಾನ ವಾಗಿ ನೀಡಿದರು.