ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಷು ಕಣಿ

0


ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಷು ಕಣಿ ಆಚರಣೆ ಎ. 15 ರಂದು ನಡೆಯಿತು. ಶ್ರೀ ದೇವರಿಗೆ ವಿಷು ಕಣಿ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.