ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ವಿಷುಕಣಿ

0

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ವಿಷುಕಣಿ ಆಚರಣೆ ಎ.15 ರಂದು ಮುಂಜಾನೆ ನಡೆಯಿತು.
ಶ್ರೀ ದೇವರಿಗೆ ವಿಷುಕಣಿ ಸಮರ್ಪಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಪಾತ್ರಿ ಚಂದ್ರಹಾಸ ಮಣಿಯಾಣಿ ಮತ್ತು ಟ್ರಸ್ಟ್ ನ ಅಧ್ಯಕ್ಷರು, ಕಾರ್ಯದರ್ಶಿ, ಉಪಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.