ಎ.26 : ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

0

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವವು ಎ.26 ರಂದು ನಡೆಯಲಿದೆ.
ಬೆಳಿಗ್ಗೆ ಗಂಟೆ 8.00 ರಿಂದ 108 ತೆಂಗಿನಕಾಯಿ ಗಣಪತಿ ಹೋಮ, ಮಧ್ಯಾಹ್ನ ನವಕ,ಪವಮಾನಾಭಿಷೇಕ, ಮಹಾಪೂಜೆ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ರಂಗಪೂಜೆ,ಪ್ರಸಾದ ವಿತರಣೆ ನಡೆಯಲಿದೆ.