ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಎ.17 ರಂದು ನಾಮಪತ್ರ ಸಲ್ಲಿಕೆ

0


ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ನವರು ಎ.17 ರಂದು ನಾಮಪತ್ರ ಸಲ್ಲಿಸಲಿದ್ದು ಚೆಂಬು, ಪೆರಾಜೆ, ಕೊಡಗು ಸಂಪಾಜೆ ಬಿಜೆಪಿ ಕಾರ್ಯಕರ್ತರು ಬೆಳಿಗ್ಗೆ 10 ಗಂಟೆಗೆ ವಿರಾಜಪೇಟೆಗೆ ಹೋಗಿ ಅಲ್ಲಿ ವಿರಾಜಪೇಟೆ ತಾಲೂಕಿಗೆ ಸಂಬಂಧಪಟ್ಟ ಎಲ್ಲಾ ಬಿಜೆಪಿ ಕಾರ್ಯಕರ್ತರು ಸೇರಿ 10 ರಿಂದ 11 ಗಂಟೆ ವರೆಗೆ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ. ಎ.18 ರಂದು ಪೆರಾಜೆ ಗ್ರಾಮದ ಎಲ್ಲಾ ಬೂತ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ಸಭೆಯನ್ನು ನಡೆಸಲಿದ್ದಾರೆ.