ಪೈಂದೋಡಿ ದೇವಳದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

0

ಪಂಜ ಶ್ರೀ ಪೈಂದೋಡಿ ಸುಬ್ರಾಯ ದೇವಸ್ಥಾನದಲ್ಲಿ ಎ.15ರಂದು ವಿಷು ಯುಗಾದಿ ಪ್ರಯುಕ್ತ ಪವಮಾನ ಅಭಿಷೇಕ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರುಗಿತು.