ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ರಮೇಶ್ ಬೂಡುರಿಂದ ನಾಮಪತ್ರ
ವಿಧಾನಸಭಾ ಚುನಾವಣೆಗೆ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಇಂದು ಪ್ರಥಮ ನಾಮಪತ್ರ ಸಲ್ಲಿಕೆಯಾಗಿದೆ.
ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ರಮೇಶ್ ಬೂಡುರವರು ಮಧ್ತಾಹ್ನ 3 ಗಂಟೆಗೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿ ಅರುಣ ಕುಮಾರ ಸಂಗಾವಿ ನಾಮಪತ್ರ ಸ್ವೀಕಾರ ಮಾಡಿದರು.