ಇಂದು ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

0

ವಿಧಾನಸಭಾ ಚುನಾವಣೆಗೆ ಸುಳ್ಯದಲ್ಲಿ ಇಂದು ವಿವಿಧ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಲಿದೆ.

ಈ ಹಿನ್ನಲೆಯಲ್ಲಿ ಪುತ್ತೂರು ವಿಭಾಗದ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ ರವರ ಉಪಸ್ಥಿತಿಯಲ್ಲಿ ಪೊಲೀಸ್ ಬೆಂಗಾವಲು ಆಗಮಿಸಿ, ಪೇಟೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.