ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಬೆಳ್ಳಾರೆ ಅಜಪಿಲ ಮತ್ತು ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನ ಭೇಟಿ ವಿಶೇಷ ಪೂಜೆ

0

ವಿಧಾನಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.