ಸುಳ್ಯದ ಓಡಬಾಯಿ ಸಮೀಪ ಬೈಕ್ ಮತ್ತು ಸ್ಕೂಟಿ ಡಿಕ್ಕಿ, ಬೈಕ್ ಸವಾರನಿಗೆ ಗಾಯ

0

ಸುಳ್ಯದ ಓಡಬಾಯಿ ಸಮೀಪ ಹೀರೋ ಹೋಂಡಾ ಬೈಕ್ ಮತ್ತು ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರನಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಸ್ಥಳೀಯರು ಗಾಯಾಳುವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟಿ ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ.