ಅರಂತೋಡು ; ಕೊಡಂಕೇರಿ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ

0


ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಅರಂತೋಡು ಕೊಡಂಕೇರಿ ಸ್ವಾಮಿ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.


ಅವರೊಂದಿಗೆ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್,ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಎನ್. ಎಸ್. ಯು.ಐ.ಅಧ್ಯಕ್ಷ ಕೀರ್ತನ್ ಕೊಡಪಾಲ ಮೊದಲಾದವರು, ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.