ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಅಭ್ಯರ್ಥಿ ಜಿ.ಕೃಷ್ಣಪ್ಪ

0


ಸಾಲಮೇಳದ ಸರದಾರ, ಕೇಂದ್ರ ಸರ್ಕಾರದ ಮಾಜಿ ಹಣಕಾಸು ಸಚಿವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಜನಾರ್ದನ ಪೂಜಾರಿಯವರನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.


ಜನಾರ್ದನ ಪೂಜಾರಿಯವರ ನಿವಾಸಕ್ಕೆ ಭೇಟಿ ನೀಡಿದ ಕೃಷ್ಣಪ್ಪರು ಅವರೊಂದಿಗೆ ಮಾತುಕತೆ ನಡೆಸಿ ಆಶೀರ್ವಾದ ಪಡೆದುಕೊಂಡರು.