ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ದಕ್ಷಿಣಕನ್ನಡ ಪ್ರಥಮ, ಉಡುಪಿ ದ್ವಿತೀಯ

0

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪ್ರಥಮ ದಕ್ಷಿಣಕನ್ನಡ ಜಿಲ್ಲೆಯ ಪಾಲಾಗಿದೆ. ದ್ವಿತೀಯ ಉಡುಪಿ, ಕೊಡಗು ತೃತೀಯ ಸ್ಥಾನ, ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ.

ವಾಣಿಜ್ಯ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಅನನ್ಯ 600ಕ್ಕೆ 600 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.