ದ್ವಿತೀಯ ಪಿಯುಸಿ ಫಲಿತಾಂಶ: ನಿಂತಿಕಲ್ಲು ಕೆ.ಎಸ್. ಗೌಡ ಪಿ.ಯು. ಕಾಲೇಜಿಗೆ ಶೇ.100

0

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಕೆ.ಎಸ್. ಗೌಡ ವಿದ್ಯಾಸಂಸ್ಥೆಯ ವಿಜ್ಞಾನ ಮತ್ತು ವಾಣಿಜ್ಯ ಎರಡೂ ವಿಭಾಗಗಳಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ.