ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಗಣಪತಿ ಹವನ

0


ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಗಣಪತಿ ಹವನ ಎ. 21 ರಂದು ಮುಂಜಾನೆ ಅರುಣಶಂಕರ ಭಟ್ ನಡುಕುಂಞಿಹಿತ್ಲು ಇವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷ ರಘುನಾಥ ರೈ ಕಳಂಜ, ಅಧ್ಯಕ್ಷ ಕರುಣಾಕರ ಶೆಟ್ಟಿ ನಾಲ್ಗುತ್ತು, ಕಾರ್ಯದರ್ಶಿ ಸತೀಶ್ ಕಳಂಜ, ಉಪಾಧ್ಯಕ್ಷ ರವೀಂದ್ರನಾಥ ರೈ ಗುರಿಕ್ಕಾನ,ಖಜಾಂಜಿ ರಾಜೇಶ್ ಅಮೀನ್ ಪಟ್ಟೆ, ಜೊತೆ ಕಾರ್ಯದರ್ಶಿ ಗಗನ್ ನಾಲ್ಗುತ್ತು, ಮತ್ತು ಟ್ರಸ್ಟ್ ನ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.