ಅಪೇಕ್ಷಾ ಹೈದಂಗೂರು ಪಿಯುಸಿಯಲ್ಲಿ ಡಿಸ್ಟಿಂಕ್ಷನ್

0

ಮರ್ಕಂಜ ಗ್ರಾಮದ ಹೈದಂಗೂರು ಶ್ರೀಧರ ರಾವ್ ಮತ್ತು ರಾಜೇಶ್ವರಿ ದಂಪತಿಗಳ ಪುತ್ರಿ ಅಪೇಕ್ಷಾ ಎಚ್. ಈ ಬಾರಿಯ ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆಯಲ್ಲಿ ಶೇ.95 (570 ಅಂಕ) ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.
ಈಕೆ ಪುತ್ತೂರಿನ ಅಂಬಿಕಾ ಕಾಲೇಜಿನ ವಿದ್ಯಾರ್ಥಿನಿ.