ಐವರ್ನಾಡು ಮುಹಿಯ್ಯದ್ದೀನ್ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

0

ಐವರ್ನಾಡು ಗ್ರಾಮದ ಮುಹಿಯ್ಯದ್ದೀನ್ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ ನಡೆಯಿತು.
ಅಬ್ದುಲ್ ಖಾದರ್ ಫೈಝಿ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಈದ್ ಸಂದೇಶ ನಡೆಯಿತು.