ಇಂದು ಅಯ್ಯನಕಟ್ಟೆಯ ಪಂಡಿತ್ ದೀನ್ ದಯಾಳ್ ಸಮುದಾಯ ಭವನದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

0

ಕಳಂಜ ಗ್ರಾಮ ಪಂಚಾಯತ್, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ ಕೋಟೆಮುಂಡುಗಾರು ಹಾಗೂ ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಸಂಘ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಇಂದು ಬೆಳಿಗ್ಗೆ ಗಂಟೆ 9 ರಿಂದ ಗ್ರಾಮ ಪಂಚಾಯತ್ ಅಮೃತ ಅರೋಗ್ಯ ಅಭಿಯಾನದಡಿ ಉಚಿತ ನೇತ್ರಾ ತಪಾಸಣಾ ಶಿಬಿರವನ್ನು ಅಯ್ಯನಕಟ್ಟೆಯ ಪಂಡಿತ್ ದೀನ್ ದಯಾಳ್ ಸಮುದಾಯ ಭವನದಲ್ಲಿ ನಡೆಯಲಿದೆ. ಸದ್ರಿ ಶಿಬಿರದ ಪ್ರಯೋಜನವನ್ನು ಗ್ರಾಮಸ್ಥರು ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.