ವಿಶ್ವ ಹಿಂದೂ ಪರಿಷತ್ ವತಿಯಿಂದ ಮಳೆಗಾಗಿ ನಾಳೆ ಚೆನ್ನಕೇಶವ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

0

ಸುಳ್ಯವಿಶ್ವ ಹಿಂದೂ ಪರಿಷತ್ ವತಿಯಿಂದ ಮಳೆಗಾಗಿ ಸುಳ್ಯಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಭಕ್ತರು ಹಾಗೂ ಸಂಘಟನೆಯ ಕಾರ್ಯಕರ್ತರು ಒಟ್ಟು ಸೇರಿ ಎ.24 ರಂದು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸುವುದಾಗಿ ತೀರ್ಮಾನಿಸಲಾಗಿದೆ ಎಂದು ಸಂಘಟನೆಯ ಕಾರ್ಯಕರ್ತರು ಕರೆ ನೀಡಿರುವುದಾಗಿ ತಿಳಿದು ಬಂದಿದೆ.