ಕಲ್ಲುಗುಂಡಿ : ನೆಲ್ಲಿಕುಮೇರಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಭೇಟಿ

0


ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಕಲ್ಲುಗುಂಡಿಯ ನೆಲ್ಲಿಕುಮೇರಿ ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ, ಮಾಜಿ ಗ್ರಾ.ಪಂ.ಅಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ, ಕೆ.ಆರ್.ಜಗದೀಶ್ ರೈ,ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಗ್ರಾ.ಪಂ.ಸದಸ್ಯ ಶೌವಾದ್ ಗೂನಡ್ಕ ಮೊದಲಾದವರು ಉಪಸ್ಥಿತರಿದ್ದರು.