ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದ ಮಂಜುಶ್ರೀಯವರಿಗೆ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪರವರಿಂದ ಅಭಿನಂದನೆ

0

ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದ ಮಂಜುಶ್ರೀ ಕೆದಂಬಾಡಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ‌ ಕೃಷ್ಣಪ್ಪ ರವರು ಮತ್ತು ಪಕ್ಷದ ಮುಖಂಡರು ಕೆದಂಬಾಡಿ ಮನೆಯಲ್ಲಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್, ಸುರೇಶ್ ಅಮೈ, ಜತ್ತಪ್ಪ ಶೆಟ್ಟಿಮಜಲು ಹಾಗೂ ಮನೆಯವರು ಮತ್ತು ಇತರರು ಉಪಸ್ಥಿತರಿದ್ದರು.