ಎ.ಐ.ಸಿ.ಸಿ.‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಸುಳ್ಯಕ್ಕೆ

0

ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ‌ ಭಾಗಿ

ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಎ.25 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಸುಳ್ಯಕ್ಕೆ ಬರುವ ಅವರು ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.