ಅನಾರೋಗ್ಯ ಹಿನ್ನಲೆ : ಸಚಿವ ಎಸ್.ಅಂಗಾರ ಆಸ್ಪತ್ರೆಗೆ ದಾಖಲು

0


ಅನಾರೋಗ್ಯದ ಹಿನ್ನಲೆಯಲ್ಲಿ ಸುಳ್ಯ ಶಾಸಕ ಹಾಗೂ ಸಚಿವ ಎಸ್.ಅಂಗಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ. ಎರಡು ದಿನಗಳಿಂದ ಅವರು ಆಸ್ಪತ್ರೆಯಲ್ಲಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ.