ಪ್ರವೀಣ್ ನೆಟ್ಟಾರು ಕನಸಿನ ಮನೆ ಗೃಹ ಪ್ರವೇಶ

0

ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ

ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಹೆಸರಿನಲ್ಲಿ ಬಿಜೆಪಿ ನಿರ್ಮಿಸಿರುವ ಮನೆ ” ಪ್ರವೀಣ್ ನಿಲಯದ” ಗೃಹ ಪ್ರವೇಶ ಎಪ್ರಿಲ್ 27 ರಂದು ನಡೆಯಿತು.


ಬೆಳಿಗ್ಗೆ ಶ್ರೀ ಗಣಪತಿ ಹೋಮ ನಡೆಯಿತು.ಬಳಿಕ ಗೃಹಪ್ರವೇಶ ನಡೆಯಿತು.


ಈ ಸಂದರ್ಭದಲ್ಲಿ ಶೇಖರ ಪೂಜಾರಿ, ಶ್ರೀಮತಿ ರತ್ನಾವತಿ ಪ್ರವೀಣ್ ಪತ್ನಿ ಶ್ರೀಮತಿ ನೂತನ ಹಾಗೂ ಕುಟುಂಬಸ್ಥರು,ಬಂಧುಮಿತ್ರರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.


ಸತ್ಯನಾರಾಯಣ ದೇವರ ಪೂಜೆ ನಡೆಯಲಿದೆ.
ಬೆಳಗ್ಗೆ 11 ಗಂಟೆಗೆ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಭಜನಾ ಸಂಕೀರ್ತನೆ ಹಾಗೂ ರಾತ್ರಿ 7 ರಿಂದ ಶ್ರೀ ಕಲ್ಲುರ್ಟಿ ದೈವದ ನೇಮೋತ್ಸವ ನಡೆಯಲಿದೆ.