ಪ್ರವೀಣ್ ನೆಟ್ಟಾರು ಮನೆಗೆ ಕಣ್ಣೂರು ಬಿಜೆಪಿ ಜಿಲ್ಲಾ ಅಧ್ಯಕ್ಷ ಹರಿದಾಸ್ ಭೇಟಿ

0

ಪ್ರವೀಣ್ ನೆಟ್ಟಾರು ಮನೆಯ ಗೃಹಪ್ರವೇಶ ಕಾರ್ಯಕ್ರಮಕ್ಕೆ ಕಣ್ಣೂರು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಹರಿದಾಸ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಉಬರಡ್ಕ ಗ್ರಾ.ಪಂ ಮಾಜಿ ಸದಸ್ಯ ಶಶಿಧರ ನಾಯರ್, ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಪನ್ನೆ, ಅಶೋಕ್ ಅಡ್ಕಾರ್ ಮೊದಲಾದವರು ಉಪಸ್ಥಿತರಿದ್ದರು.