ಕುಕ್ಕನ್ನೂರು: ಶ್ರೀ ಕಿನ್ನಿಮಾಣಿ – ಪೂಮಾಣಿ ದೈವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

0

ಜಾಲ್ಸೂರು ಗ್ರಾಮದ ಕುಕ್ಕನ್ನೂರು ಶ್ರೀ ಕಿನ್ನಿಮಾಣಿ – ಪೂಮಾಣಿ ದೈವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವವು ಮೇ.2ರಿಂದ ಮೇ.6ರವರೆಗೆ ಜರುಗಲಿದ್ದು, ಈ ಪ್ರಯುಕ್ತ ಶ್ರಮದಾನ ಸೇವೆಯು ಎ.29ರಂದು ಜರುಗಿತು.


ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಗೌಡ ನಡುಬೆಟ್ಟು ಸೇರಿದಂತೆ ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.