ನಾರ್ಕೋಡು ವಾರ್ಡಿನಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಣೆ ಹಾಗೂ ಮತ ಪ್ರಚಾರ ಕಾರ್ಯ

0

ಆಲೆಟ್ಟಿ ಗ್ರಾಮದ ನಾರ್ಕೋಡು ವಾರ್ಡಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಕ್ಷದ ಗ್ಯಾರಂಟಿ ಕಾರ್ಡ್ ನ್ನು ಮನೆ ಮನೆಗೆ ಭೇಟಿ ನೀಡಿ ವಿತರಿಸಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿ.ಕೃಷ್ಣಪ್ಪ ಪರ ಮತ ಯಾಚಿಸಿದರು.ಈ ಸಂದರ್ಭದಲ್ಲಿ ಆಲೆಟ್ಟಿ ಪಂಚಾಯತ್ ಸದಸ್ಯ ಮುತ್ತಪ್ಪ ಪೂಜಾರಿ ನೇತೃತ್ವ ವಹಿಸಿದ್ದರು.