p>

ಅರಂಬೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಣೆ ಹಾಗೂ ಮತ ಪ್ರಚಾರ

0


ಆಲೆಟ್ಟಿ ಗ್ರಾಮದ ಅರಂಬೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮನೆ ಭೇಟಿ ನೀಡಿ ಪಕ್ಷದ ವತಿಯಿಂದ ನೀಡಲ್ಪಟ್ಟ ಗ್ಯಾರಂಟಿ ಕಾರ್ಡನ್ನು ವಿತರಿಸಿದರು. ಗ್ರಾಮದ ಪಕ್ಷದ ಚುನಾವಣಾ ಉಸ್ತುವಾರಿ ಆಲೆಟ್ಟಿ ಪಂಚಾಯತ್ ಸದಸ್ಯ ಧರ್ಮಪಾಲ ಕೊಯಿಂಗಾಜೆ ನೇತೃತ್ವದಲ್ಲಿ ಮತ ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು ಭಾಗವಹಿಸಿದರು.