ಅರಂಬೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಣೆ

0


ಆಲೆಟ್ಟಿ ಗ್ರಾಮ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಗ್ಯಾರಂಟಿ ಕಾರ್ಡ್ ಮನೆ ಮನೆ ಭೇಟಿ ನೀಡಿ ವಿತರಿಸಿದರು. ಪಕ್ಷದ ಪ್ರಮುಖರಾದ ಬಾಪು ಸಾಹೇಬ್, ರಾಧಾಕೃಷ್ಣ ಪರಿವಾರಕಾನ, ಧರ್ಮ ಪಾಲ ಕೊಯಿಂಗಾಜೆ, ಯೂಸುಫ್ ಅಂಜಿಕ್ಕಾರ್ ಮತ್ತಿತರರು ಉಪಸ್ಥಿತರಿದ್ದರು.