p>

ಜಯನಗರ ವಾರ್ಡಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ

0

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿರುವಂತಹ ಯೋಜನೆಗಳ ಗ್ಯಾರಂಟಿ ಕಾರ್ಡ್ ವಿತರಣಾ ಕಾರ್ಯಕ್ರಮ ಮತ್ತು ಮತಯಾಚನೆ ಜಯನಗರ ವಾರ್ಡಿನಲ್ಲಿ ನಡೆಯಿತು. ಈ ಕಾರ್ಯಕ್ರಮದ ನೇತೃತ್ವವನ್ನು ಕೆಪಿಸಿಸಿ ಪ್ರ.ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ವಹಿಸಿದ್ದರು.


ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರಾದ ಸುರೇಶ್ ಕಾಮತ್, ಶರೀಫ್ ಜಯನಗರ, ಆಸಿಫ್, ರಿಯಾಜ್, ಮೊದಲಾದವರು ಉಪಸ್ಥಿತರಿದ್ದರು.