ಹರಿಹರ ಪಲ್ಲತಡ್ಕ: ಚುನಾವಣೆ ಹಿನ್ನಲೆಯಲ್ಲಿ ಪೊಲೀಸ್ ಪಥಸಂಚಲನ

0

ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಕ್ಕಾಗಿ ಪೊಲೀಸ್ ಪಥಸಂಚಲನ ಮೇ.1 ರಂದು ಹರಿಹರ ಪೇಟೆಯಲ್ಲಿ ನಡೆಯಿತು ಸುಬ್ರಹ್ಮಣ್ಯ ಪೋಲಿಸ್ ಠಾಣಾ ಎಸ್ ಐ ಮಂಜುನಾಥ್ ನೇತ್ರತ್ವದಲ್ಲಿ ಪಥಸಂಚಲನ ನಡೆಯಿತು.