ಇಂದು ಸಂಜೆ ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಪ್ರತಿಭಟನೆ

0

ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಇಂದು ಸಂಜೆ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಭಜರಂಗದಳ ನಿಷೇಧದ ಕಾಂಗ್ರೆಸ್ ಪ್ರಣಾಳಿಕೆಯ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆ ಹೊರಡಿಸಿರುವುದರ ವಿರುದ್ದ ಪ್ರತಿಭಟನೆಯು
ಸಂಜೆ 4.00 ಗಂಟೆಗೆ
ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ ಎಂದು ವಿ ಹೆಚ್ ಪಿ ಭಜರಂಗದಳದ ಪ್ರಮುಖರು ತಿಳಿಸಿದ್ದಾರೆ.