ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ

0

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.