ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಸುಬ್ರಹ್ಮಣ್ಯ ಮಠ ಭೇಟಿ

0

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಇಂದು ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಶ್ರೀ ಗಳಾದ ವಿದ್ಯಾಪ್ರಸನ್ನ ಶ್ರೀಗಳ ಆಶೀರ್ವಾದ ಪಡೆದರು. ಮಠದಲ್ಲಿದ್ದ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರ ಆಶೀರ್ವಾದವನ್ನು ಪಡೆದರು.