ಬೆಳ್ಳಾರೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪಿಕಪ್ ವಾಹನ

0

ಬೆಳ್ಳಾರೆ ಕೆಳಗಿನ ಪೇಟೆಯಲ್ಲಿ ಪಿಕಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೇ.05 ರಂದು ನಡೆದಿದೆ.
ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿರುವುದಾಗಿ ತಿಳಿದುಬಂದಿದೆ.