ಬೆಳ್ಳಾರೆ, ನಿಂತಿಕಲ್ಲು ಭಾಗದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಚಾರ

0

ಬೆಳ್ಳಾರೆ, ನಿಂತಿಕಲ್ಲು‌ ಭಾಗದಲ್ಲಿ ಸುಳ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್. ವೆಂಕಟೇಶ್ ಮತಯಾಚನೆ ನಡೆಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಮಾಜಿ ಅಧ್ಯಕ್ಷ ದಯಾಕರ ಆಳ್ವ, ದೇವಣ್ಣ ಶೆಟ್ಟಿ, ಮಂಜಪ್ಪ ರೈ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ ಮೊದಲಾದವರಿದ್ದರು.