ಇಂದು ಚಂದ್ರಶೇಖರ್ ಮೇಲ್ನಾಡುರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

0

ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಚಂದ್ರಶೇಖರ್ ಮೇಲ್ನಾಡು ಇವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಮೇ. 06 ರಂದು ಸಂಜೆ ಗಂಟೆ 4:30 ಸುಬ್ರಹ್ಮಣ್ಯದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಇವರ ಆತ್ಮೀಯ ಬಳಗದವರು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸಬೇಕಾಗಿ ಕೋರಲಾಗಿದೆ.