ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಕಾಂಗ್ರೆಸ್ ಸೇರ್ಪಡೆ

0

ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿದ್ದ ಮಂಡೆಕೋಲು ಗ್ರಾಮದ ಅಂಬ್ರೋಟಿ ಚಿದಾನಂದ ಕುಕ್ಕೆಟ್ಟಿ ಹಾಗೂ ಪೇರಾಲು ಕಳಂಜದ ಶಿವಪ್ರಸಾದ್ ರವರು ಮೇ.6 ರಂದು‌ ಸುಳ್ಯದ ಕಾಂಗ್ರೆಸ್ ಕಚೇರಿಯಲ್ಲಿ ಸೇರ್ಪಡೆ ಗೊಂಡರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ರು ಪಕ್ಷದ ಶಾಲು ಮತ್ತು ಧ್ವಜ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ‌ಉಪಾಧ್ಯಕ್ಷ ಶ್ರೀಹರಿ ಕುಕ್ಕುಡೇಲು, ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಯೂತ್ ಕಾಂಗ್ರೆಸ್ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಪ್ರಧಾನ ಕಾರ್ಯದರ್ಶಿ ರಂಜಿತ್ ರೈ ಮೇನಾಲ, ಚಂದ್ರಲಿಂಗಂ, ಶೇಷಪ್ಪ ಕೆದ್ಕಾರ್‌ಮೊದಲಾದವರಿದ್ದರು.