ಸಂಪಾಜೆಯಲ್ಲಿ ಕೆ.ಆರ್.ಎಸ್.ಪಕ್ಷದ ಅಭ್ಯರ್ಥಿಯಿಂದ ಮತಯಾಚನೆ

0


ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸಂಪಾಜೆ ,ಕಲ್ಲುಗುಂಡಿಯಲ್ಲಿ ಮತಯಾಚನೆ ನಡೆಸಿದರು.
ಕಲ್ಲುಗುಂಡಿಯ ಶ್ರೀ ಅಮ್ಮನ್ ಕ್ರೆಡಿಟ್ ಸೊಸೈಟಿ ಕಚೇರಿಗೆ ಭೇಟಿ ನೀಡಿ ಕೆ.ಆರ್.ಎಸ್ ಪಕ್ಷಕ್ಕೆ ಬೆಂಬಲ ನೀಡಲು ಮನವಿ ಮಾಡಿದರು.ಸೊಸೈಟಿಯ ವ್ಯವಸ್ಥಾಪಕರಾದ ಶಿವ ಪೆರುಮಾಳ್ ,ಆಭ್ಯಥಿ೯ ಗಣೇಶ್ಎಂ. ರವರಿಗೆ ಶುಭಹಾರೈಸಿದರು.