ಕುಂಚಡ್ಕ ಭಾಗದಲ್ಲಿ ಬಿಜೆಪಿ ಪರ ಮತ ಪ್ರಚಾರ ಕಾರ್ಯ‌‌

0

ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ಕುಂಚಡ್ಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಪ್ರಚಾರ ಕಾರ್ಯವನ್ನು ಮನೆ ಮನೆಗೆ ಭೇಟಿ ನೀಡಿ ನಡೆಸಲಾಯಿತು.ಪಕ್ಷದ ನಾಯಕರಾದ ಜಯಪ್ರಕಾಶ್ ಕುಂಚಡ್ಕ, ಧನಂಜಯ ಕುಂಚಡ್ಕ ಮತ್ತಿತರರ ಕಾರ್ಯಕರ್ತರು ಭಾಗವಹಿಸಿದರು.