ಆಲೆಟ್ಟಿ ವಾರ್ಡಿನಲ್ಲಿ ಬಿಜೆಪಿ ಪರ ಮತ ಪ್ರಚಾರ

0

ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ5 ನೇ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಮನೆ ಮನೆಗೆ ಭೇಟಿ ನೀಡಿ ಮತ ಪ್ರಚಾರ ಕಾರ್ಯವನ್ನು ನಡೆಸಿದರು. ಸ್ಥಳೀಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.