ಪಂಜದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

0

ಪಂಜದಲ್ಲಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಕು ಭಾಗೀರಥಿ ಮುರುಳ್ಯ ರವರ ಪರವಾಗಿ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಕಾರ್ಯ ನಡೆಸಿದರು. ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.